
🏦 ಇಂಡಿಯನ್ ಬ್ಯಾಂಕ್ ನೇಮಕಾತಿ 2025 – 1500 ಅಪ್ರೆಂಟಿಸ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ |ಕೊನೆಯ ದಿನಾಂಕ: 07 ಆಗಸ್ಟ್ 2025
Indian Bank Recruitment 2025: ಇಂಡಿಯನ್ ಬ್ಯಾಂಕ್ 1500 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತಾದ್ಯಂತ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳು